educationಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸರ್ಕಾರಿ ಶಾಲೆಗಳನ್ನು ಸದೃಢಗೊಳಿಸುವ ಶಿಫಾರಸ್ಸುಗಳನ್ನೊಳಗೊಂಡ ವರದಿಯನ್ನು ಕನ್ನಡ ಅಭಿವೃದ್ದಿ ಪ್ರಾದಿಕಾರದ ಅಧ್ಯಕ್ಷರಾದ ಪ್ರೊ. ಎಸ್ ಜಿ ಸಿದ್ದರಾಮಯ್ಯ ಅವರು ಸಲ್ಲಿಸಿದರು.

ಕನ್ನಡ ಅಭಿವೃದ್ದಿ ಪ್ರಾಧಿಕಾರ ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಅಂತಿಮ ವರದಿ ಸರ್ಕಾರಿ ಶಾಲೆಗಳನ್ನು ಸದೃಢಗೊಳಿಸಿ ಗುಣಮಟ್ಟದ ಶಿಕ್ಷಣ ನೀಡುವ ದೃಷ್ಠಿಯಿಂದ ಸುಧಾರಿಸ ಬಹುದಾದ ಅಗತ್ಯ ಕ್ರಮಗಳ ಶಿಫಾರಸ್ಸುಗಳನ್ನು ಒಳಗೊಂಡಿದೆ.